ಸಿರಿಯಾಳ ಕಲಾ ಕೇಂದ್ರವು ಒಂದುರಂಗ ತರಬೇತಿ ಸಂಸ್ಥೆಯಾಗಿದ್ದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸಾಂಸ್ಕೃತಿಕ, ಹಾಗೂ ವ್ಯಕ್ತಿತ್ವ ವಿಕಸನ ತರಬೇತಿ,ಶಿಬಿರಗಳನ್ನು, ಮಕ್ಕಳಿಗಾಗಿ ಬೇಸಿಗೆ ಶಿಬಿರಗಳನ...